ಉಡುಪಿ:ಫೆಲೋಶಿಪ್ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದಮಾಸಿಕ ವ್ಯಾಸಾಂಗ ವೇತನ / ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಫಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ 2026 ರ ಜನವರಿ 9 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. […]

ಉಡುಪಿ:ಫೆಲೋಶಿಪ್ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ (2024 ರ ಜನವರಿ 10 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ […]