ಉಡುಪಿ:ಭ್ರೂಣಲಿಂಗ ಪತ್ತೆ ಹಚ್ಚುವವರ ವಿರುದ್ಧ ಸೂಕ್ತ ಕ್ರಮ ಕೈಗೊಳಿಸಬೇಕು : ಡಾ. ಪ್ರತಾಪ್ ಕುಮಾರ್

ಉಡುಪಿ: ಗರ್ಭಧಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚಿ ಘೋಷಿಸುವ ವ್ಯಕ್ತಿಗಳು,ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಶಾಂತ್ ಭಟ್ ಹೇಳಿದರು. ಅವರು ಬುಧವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]