ಉಡುಪಿ:ವಿವಿಧ ಚಟುವಟಿಕೆಗಳಿಗೆ ಆರ್ಥಿಕ ನೆರವು : ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ನೋಂದಣಿ, ಉತ್ಪನ್ನದ ಗುಣಮಟ್ಟದ ಮಾರುಕಟ್ಟೆ ಕಲ್ಪಿಸುವ ಕಾರ್ಯಕ್ರಮಗಳಾದ ವೆಬ್‌ಸೈಟ್ ಜಾಹೀರಾತು, ಸಾಮಾಜಿಕ ಜಾಲತಾಣದ ಬಳಕೆ, ಕೃಷಿ ಆಪ್ಸ್ ಬಳಕೆ, ರಫ್ತಿಗೆ ಸಹಾಯಧನ, ವ್ಯಾಪಾರ ಮಳಿಗೆಗಳಲ್ಲಿ ಬಾಡಿಗೆ ಆಧಾರದಲ್ಲಿ ಶೆಲ್ಫ್ ಪಡೆಯುವುದು ಮತ್ತು ಪ್ಯಾಕೇಜಿಂಗ್ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗರಿಷ್ಠ 5 ಲಕ್ಷ ರೂ. ವರೆಗೆ ಸಹಾಯಧನ ಪಡೆಯಲು ಅವಕಾಶವಿದೆ. ಈಗಾಗಲೇ ಸ್ಥಾಪಿಸಿ ಚಾಲನೆಯಲ್ಲಿರುವ ಮೌಲ್ಯವರ್ಧನೆ ಸರಪಳಿಯಲ್ಲಿನ […]