ಉಡುಪಿ: ಮನೆಯ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಉಡುಪಿ: ಮನೆಯ ಎದುರು ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಎರಡು ಪ್ರತ್ಯೇಕ ಪ್ರಕರಣ ಇಂದು ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿದೆ. ಬಡಗಬೆಟ್ಟು ಬೈಲೂರಿನ ಹರೀಶ್ ಕುಮಾರ್ ಭಟ್ ಅವರು ಎ. 5ರಂದು ರಾತ್ರಿ ಬೈಕ್‌ನ್ನು ಮನೆಯಲ್ಲಿ ಪಾರ್ಕ್ ಮಾಡಿದ್ದರು. ರಾತ್ರಿ 1 ರಿಂದ 2 ಗಂಟೆಯ ಸುಮಾರಿಗೆ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು, ಮನೆಯವರು ಹೊರಗೆ ಬಾರದಂತೆ ಹೊರಗಿನಿಂದ ಬಾಗಿಲಿನ ಚಿಲಕ ಹಾಕಿ, ಬೈಕ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ₹20 ಸಾವಿರ ನಷ್ಟ ಉಂಟಾಗಿದೆ ಎಂದು […]