ಮೀನುಗಾರರಿಗೆ ವಿವಿಧ ಯೋಜನೆ :ಅರ್ಜಿ ಆಹ್ವಾನ
ಉಡುಪಿ : ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಬಾವಿ ಮತ್ತು ಹೊಂಡಗಳಲ್ಲಿ ಮೀನು ಕೃಷಿಗೆ ಸಹಾಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳ ವಿತರಣೆ ಮತ್ತು ಮೀನುಗಾರಿಕೆಯಲ್ಲಿ ಅನುಭವ ಹೊಂದಿರುವ ಅರ್ಹ ಸಾಮಾನ್ಯ ವರ್ಗ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಅಂಗವಿಕಲರಿಗೆ ಮೀನು ಮಾರಾಟಕ್ಕೆದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಖರೀದಿಗೆ ಸಹಾಯ ಮತ್ತು ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ […]