ಆ.3ರಂದು ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮ: ರಾಜೇಶ್ ಶೆಟ್ಟಿ ಅಲೆವೂರು
ಉಡುಪಿ: ಪ್ರಸ್ತುತ ಎಲ್ಲಾ ಕಡೆ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪ ದುರಂತಗಳಿಗೆ ಕಾರಣ ಹಾಗೂ ಎಚ್ಚರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮವನ್ನು ಆ.3ರಂದು ಶನಿವಾರ ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಉಡುಪಿ ಪತ್ರಿಕಾ ಭವನ ದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ […]