ಉಡುಪಿ:ವೈದ್ಯಾಧಿಕಾರಿಗಳಿಗೆ ತಾಯಿ ಹಾಗೂ ಮಕ್ಕಳ ಆರೋಗ್ಯ ನಿರ್ವಹಣೆ ತರಬೇತಿ ಕಾರ್ಯಗಾರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲೆ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ ಪ್ರಸೂತಿ ತಜ್ಞರಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯದ ಸಮಗ್ರ ಅಧ್ಯಯನದ ಕುರಿತು ಒಂದು ದಿನದ ಕಾರ್ಯಗಾರವು ಬುಧವಾರ ನಗರದ ಮಣಿಪಾಲ ಕೆ.ಎಂ.ಸಿ.ಯ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ […]