ಪಾದರಕ್ಷೆ ವಿನ್ಯಾಸ ಮತ್ತು ಉತ್ಪಾದನಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಡಾ. ಬಾಬು ಜಗಜೀವನರಾಂ ಚರ್ಮಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಉತ್ತರ ಪ್ರದೇಶದ ಆಗ್ರಾ ಹಾಗೂ ಪಶ್ಚಿಮ ಬಂಗಾಳ ರಾಜ್ಯದಲ್ಲಿರುವ central footwear training institute ಕೇಂದ್ರದಲ್ಲಿ ೬೦ ದಿನಗಳ ವಸತಿ ಸಹಿತ footwear designing and production ಗೆ ಆಸಕ್ತಿ ಇರುವ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಜು.೩೧ ಕೊನೆಯ ದಿನವಾಗಿದೆ.ತರಬೇತಿ ಅವಧಿಯಲ್ಲಿ ಮಾಸಿಕ ಭತ್ಯೆ ನೀಡಲಾಗುವುದರೊಂದಿಗೆ ಎಲ್ಲ ವೆಚ್ಚಗಳನ್ನು ನಿಗಮವೆ ಬರಿಸಲಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಲಿಡ್‌ಕರ್, […]