ಉಡುಪಿ: ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಹಾಗೂ ಶ್ರೀ ದುರ್ಗಾ ಮಹಿಳಾ ಮಂಡಲ (ರಿ) ಕೊಡವೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಜನ್ಮದಿನ-ವ್ಯಸನಮುಕ್ತ ದಿನಾಚರಣೆ ಅಂಗವಾಗಿಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರವು ನಡೆಯಿತು. ಮಲ್ಪೆಯ ವೈದ್ಯಾಧಿಕಾರಿ ಡಾ. ಜೇಸ್ಮಾ ಸ್ಟೇಲ್ಲಾ ಪಿಕಾರ್ಡೊ […]