ಉಡುಪಿ: “ಬೃಂದಾವನದಿಂದ ಉಡುಪಿಯೆಡೆಗೆ” ಕಲಾಕೃತಿಗಳ ಕಲಾ ಪ್ರದರ್ಶನ

ಉಡುಪಿ: ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ, ಉಡುಪಿಯ ಮಧುರಂ ವೈಟ್ ಲೋಟಸ್ ಹೋಟೇಲ್‌ನ ಸಹಯೋಗದಲ್ಲಿ “ಬೃಂದಾವನದಿ೦ದ ಉಡುಪಿಯೆಡೆಗೆ” ಶೀರ್ಷಿಕೆಯಡಿಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀರಾಮ ಸೋನಿಯವರ ಮಥುರಾದ ಸಾಂಝಿ ಪೇಪರ್ ಕಲಾಕೃತಿಗಳ ಕಲಾ ಪ್ರದರ್ಶನವನ್ನು ಹತ್ತು ಮೂರು ಇಪ್ಪತ್ತೆಂಟು, ಬಡಗುಪೇಟೆಯ ಗ್ಯಾಲರಿಯಲ್ಲಿ ಆಯೋಜಿಸುತ್ತಿದೆ. ದಿನಾಂಕ 22ನೇ ಬುಧವಾರ ಸಂಜೆ 4.30ಕ್ಕೆ ಉಡುಪಿಯ ಆರ್ಕಿಟೆಕ್ಟ್ ಶ್ರೀಜಾ ಜಯಕುಮಾರ್ ಕಲಾಪ್ರದರ್ಶನವನ್ನು ಉದ್ಘಾಟಿಸಲಿದ್ದು, ಫೌಂಡೇಶನ್‌ನ ನಿರ್ದೇಶಕರಾದ ಹಾವಂಜೆ ಮಂಜುನಾಥ ರಾವ್ ಉಪಸ್ಥಿತರಿರುತ್ತಾರೆ. ಭಾರತೀಯ ದೇಶೀಯ ಕಲೆಯಾದ […]