ಉಡುಪಿ:ಸಮಾರಂಭಗಳಲ್ಲಿ ಮಧ್ಯ ಸರಬರಾಜು ಹಾಗೂ ವಿತರಣೆಗೆ ಅಬಕಾರಿ ಇಲಾಖೆಯ ಅನುಮತಿ ಕಡ್ಡಾಯ

ಉಡುಪಿ: ಜಿಲ್ಲೆಯ ಎಲ್ಲಾ ಇವೆಂಟ್ ಮ್ಯಾನೇಜ್ಮೆಂಟ್, ಮದುವೆ ಸಭಾಂಗಣ, ಇತರೆ ಕಾರ್ಯಕ್ರಮ ಜರುಗುವ ಸಭಾಂಗಣ, ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯು ಶುಕ್ರವಾರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಕಛೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಡಾ.ಬಾಲಕೃಷ್ಣ ಸಿ ಹೆಚ್, ಮುಂಬರುವ ಕ್ರಿಸ್‌ಮಸ್, ಹೊಸ ವರ್ಷ ಆಚರಣೆ ಮತ್ತು ಇತರೆ ಸಭೆ ಸಮಾರಂಭಗಳಲ್ಲಿ ಊಟದೊಂದಿಗೆ ಮದ್ಯ ಸರಬರಾಜು ಮಾಡಿದ್ದಲ್ಲಿ ಅಬಕಾರಿ […]