ಉಡುಪಿ: ಗಾಂಧಿ ಆಸ್ಪತ್ರೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ.

ಉಡುಪಿ: ಗಾಂಧಿ ಆಸ್ಪತ್ರೆಯಲ್ಲಿ 78ನೇ  ಸ್ವಾತಂತ್ರ್ಯೋತ್ಸವದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲೆಯ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಧ್ವಜಾರೋಹಣ ಗೈದು ಸ್ವಾತಂತ್ರ್ಯೋತ್ಸವದ ಮಹತ್ವ, ದೇಶದ ಸಂಸ್ಕೃತಿಯ ಬಗ್ಗೆ ಮತ್ತು ಗಾಂಧಿ ಆಸ್ಪತ್ರೆಯ ಸಾಮಾಜಿಕ ಕಳಕಳಿಯ ಕಾರ್ಯಕ್ರಮವು ಎಲ್ಲರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಸ್ವಾತಂತ್ರ್ಯೋತ್ಸವದ 78ನೇ ಆಚರಣೆಯ ಅಂಗವಾಗಿ ಉಡುಪಿ ನಗರ ಸಭೆಯ ಪೌರ ಕಾರ್ಮಿಕರಾದ ವಿಶಾಲಕ್ಷಿ, ಚಿದಾನಂದ,  ಸುನೀಲ್, ನಿತೇಶ್, ಮತ್ತು ತಿಪ್ಪೇಶ್ ಹಾಗೂ ತ್ಯಾಜ್ಯ ವಿಲೇವಾರಿ ಮಾಡುವ ಸಿಬ್ಬಂದಿಗಳಾದ ದಯಾನಂದ, ಚಂದ್ರು ಮತ್ತು ಮುರಳಿಧರ್‌ರವರನ್ನು […]