ಉಡುಪಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ “ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್‌”ನಲ್ಲಿ ರಿಯಾಯಿತಿ ದರದಲ್ಲಿ ಸಿಗಲಿದೆ ಗೃಹೋಪಯೋಗಿ ಪೀಠೋಪಕರಣಗಳು..

ಉಡುಪಿ: ಅಗ್ಗದ ಬೆಲೆಯೊಂದಿಗೆ ಉತ್ಕೃಷ್ಟ ಗುಣಮಟ್ಟದ ಗೃಹೋಪಯೋಗಿ ಪೀಠೋಪಕರಣಗಳನ್ನು ಮನೆಗೆ ತರುವ ಪ್ಲ್ಯಾನ್ ಮಾಡಿದ್ದೀರಾ.?. ಹಾಗಾದ್ರೆ ನಿಮಗೆ ಇಲ್ಲಿ ಸಿಗುತ್ತೇ ಭಾರೀ ರಿಯಾಯಿತಿಯೊಂದಿಗೆ ಗೃಹೋಪಯೋಗಿ ಪೀಠೋಪಕರಣಗಳು ಹಾಗೂ ಆಕರ್ಷಕ ಇಂಟೀರಿಯರ್ಸ್‌ ಸಾಮಾಗ್ರಿಗಳು. ಗಣೇಶ ಚತುರ್ಥಿ ಹಬ್ಬಗಳ ಪ್ರಯುಕ್ತ ಮಲ್ಪೆ ಕಲ್ಮಾಡಿ ರಸ್ತೆಯಲ್ಲಿ ಇರುವ ‘ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್‌ ಶೋರೂಂ’ ಗೃಹೋಪಯೋಗಿ ಪೀಠೋಪಕರಣಗಳು ರಿಯಾಯಿತಿ ದರದಲ್ಲಿ ಸಿಗಲಿದ್ದು, ವಿವಿಧ ಕಂಪನಿಯ ಫರ್ನಿಚರ್ ಗಳು ಲಭ್ಯವಿದೆ. ನೀವು ಇಂದೇ ಶೋರೂಂಗೆ ಭೇಟಿ ನೀಡಿ ಉತ್ಕೃಷ್ಟ ಗುಣಮಟ್ಟದ ಗೃಹೋಪಯೋಗಿ ಪೀಠೋಪಕರಣಗಳನ್ನು […]