ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಂದ ಜನರಲ್ ಕೆ.ಎಸ್ ತಿಮ್ಮಯ್ಯ ನಗದು ಪ್ರಶಸ್ತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು […]