ಉಡುಪಿ: ಲಸಿಕೆ ಲಭ್ಯತೆಯ ಬಗ್ಗೆ ತಿಳಿದುಕೊಂಡು ಆಸ್ಪತ್ರೆಗೆ ಬನ್ನಿ.!
ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಉಡುಪಿ ಡಾ. ಟಿಎಂಎ ಪೈ ಆಸ್ಪತ್ರೆ ಹಾಗೂ ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸದ್ಯ ಕೋವಿಡ್ ಲಸಿಕೆ ಲಭ್ಯವಿಲ್ಲ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ. ಜೂನ್ 1ರ ನಂತರ ಲಸಿಕೆ ದೊರೆಯುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಮೇಲಿನ ಮೂರು ಆಸ್ಪತ್ರೆಗಳಲ್ಲಿ ಲಸಿಕೆ ಲಭ್ಯತೆ ಬಗ್ಗೆ ತಿಳಿದುಕೊಂಡು ಆಸ್ಪತ್ರೆಗೆ ಬರುವುದು ಸೂಕ್ತ. ನಾವು ನೇರವಾಗಿ ಕಂಪನಿಯಿಂದ ಲಸಿಕೆ ಖರೀದಿಯ ಪ್ರಯತ್ನದಲ್ಲಿದ್ದೇವೆ. ಲಸಿಕೆ ಲಭ್ಯತೆ ಕುರಿತು ಸಾರ್ವಜನಿಕರಿಂದ ತುಂಬಾ […]