ಉಡುಪಿ ಜಿಲ್ಲಾ ಸರ್ಕಾರಿ ಕೋವಿಡ್ ಲ್ಯಾಬ್ ಕಾರ್ಯ ನಿರ್ವಹಣೆಗೆ ಸಿದ್ದ
ಉಡುಪಿ ಜುಲೈ 7: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳನ್ನು ಪತ್ತೆ ಹಚ್ಚಲು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಕೋವಿಡ್ ಲ್ಯಾಬ್ ನಿರ್ಮಾಣದ ಕಾರ್ಯ ಸಂಪೂರ್ಣಗೊಂಡಿದ್ದು, ಯಾವುದೇ ಸಮಯದಲ್ಲಿ ಅಧಿಕೃತವಾಗಿ ತನ್ನ ಪರೀಕ್ಷಾ ಕಾರ್ಯ ಆರಂಭಿಸಲಿದೆ. ಇದರಿಂದ ಜಿಲ್ಲೆಯ ಕೋವಿಡ್ ಶಂಕಿತರ ಗಂಟಲು ದ್ರವದ ಪರೀಕ್ಷೆಯನ್ನು ಇತರೆ ಜಿಲ್ಲೆಗಳಿಗೆ ಕಳುಹಿಸುವ ಅಗತ್ಯ ಇಲ್ಲವಾಗಲಿದ್ದು, ಜಿಲ್ಲೆಯಲ್ಲಿ ಪ್ರಕರಣಗಳ ವರದಿ ಇಲ್ಲಿಯೇ ಪಡೆಯಲು ಸಾಧ್ಯವಾಗಲಿದೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ಲ್ಯಾಬ್ ನಿರ್ಮಾಣಕ್ಕೆ 1 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಪ್ರಯೋಗಾಲಯ ಯಂತ್ರಗಳು ಮತ್ತು […]