ಉಡುಪಿ:ಗ್ರಾ.ಪಂ. ಉಪ ಚುನಾವಣೆಯ ಮತ ಎಣಿಕೆ : ನಿಷೇಧಾಜ್ಞೆ ಜಾರಿ

ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ 2025 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದತೆರವಾಗಿರುವ ಸದಸ್ಯ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಮೇ 28 ರಂದು ಉಡುಪಿ ತಾಲೂಕು ಕಚೇರಿ ಮತ್ತು ಕಾಪು ತಾಲೂಕು ಕಚೇರಿಯಲ್ಲಿ ನಡೆಯಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು […]