ಉಡುಪಿ: ಮದ್ಯ ಮಾರಾಟ ನಿಷೇಧ- ಡಿಸಿ ಆದೇಶ
ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯ ಮತೆಣಿಕೆ ಕಾರ್ಯ ನಾಳೆ (ಡಿ.30) ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ತಾಲ್ಲೂಕು ಮತ ಎಣಿಕೆ ಕೇಂದ್ರಗಳ ಐದು ಕಿ.ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29ರ ಮಧ್ಯರಾತ್ರಿ12ಗಂಟೆಯಿಂದ ಡಿ. 30ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕ ಕ್ರಮವಾಗಿ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಲಾಗಿದೆ. ತಾಲ್ಲೂಕು ಮತ […]