ಸಾಕ್ಷಿಗಳ ಜೊತೆ ಆಯುರ್ವೇದದ ಬಗೆಗೆ ಜನರಿಗೆ ಖಾತರಿ ಪಡಿಸಬೇಕು: ಡಾ. ರೇವತಿ ಭಟ್

ವಿದ್ಯಾಗಿರಿ: 21ನೇ ಶತಮಾನದಲ್ಲಿ ಜನರಿಗೆ ಆಯುರ್ವೇದದ ಮಹತ್ವ ತಿಳಿಯುತ್ತಿರುವುದು ಸಂತಸದ ಬೆಳವಣಿಗೆ ಎಂದು ಆಳ್ವಾಸ್ ಹೆಲ್ತ್ ಸೆಂಟರ್‌ನ ಸ್ತ್ರೀರೋಗ ತಜ್ಞೆ ಡಾ. ರೇವತಿ ಭಟ್ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ವತಿಯಿಂದ ಪ್ರಾಜ್ಞಾ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ‘ಎಂಡೊಮೆಟ್ರಿಯೊಸಿಸ್- ಒಂದು ಸಂಯೋಜಿತ ವಿಧಾನ’ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆಯುರ್ವೇದ ಕ್ಷೇತ್ರದಲ್ಲಿ ಹೆಚ್ಚು ಕಾರ್ಯಗಾರ ಹಾಗೂ ವಿಚಾರ ಸಂಕಿರಣಗಳು […]