ಉಡುಪಿ: ಆ. 25ರಂದು ಗುರು ಸಂದೇಶ ಸಾಮರಸ್ಯ ಜಾಥ

ಉಡುಪಿ: ನಾರಾಯಣಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥವನ್ನು ಇದೇ ಆ. 25ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್ ಎಮ್.ಪೂಜಾರಿ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ‌ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಮಾಜಿ ಶಾಸಕ ಕೆ ರಘುಪತಿ ಭಟ್, ಸಮಾಜ ಸೇವಕರಾದ ನಿತ್ಯಾನಂದ […]