ಮೇ. 15ರಿಂದ 17ರವರೆಗೆ ಸುಕ್ಷೇತ್ರ ಗುರುಪುರ ಶ್ರೀಗುರುಮಹಾಕಾಲೇಶ್ವರ ದೇವರ ಏಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ

ಉಡುಪಿ: ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿಗುತ್ತುನಲ್ಲಿ ನಿರ್ಮಾಣಗೊಂಡಿರುವ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಮೇ. 15ರಿಂದ 17 ರವರೆಗೆ ನಡೆಯಲಿರುವ ಶ್ರೀಗುರುಮಹಾಕಾಲೇಶ್ವರ ದೇವರ ಬ್ರಹತ್ ಎಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವದ ಆಮಂತ್ರಣ ಪತ್ರಿಕೆ ಮತ್ತು ಪಂಚಕಲ್ಯಾಣಯುಕ್ತ ಕಲಶ ರಶೀದಿ ಬಿಡುಗಡೆ ಸಮಾರಂಭವು ಗುರುಪುರ ಗೋಳಿದಡಿಗುತ್ತು ಸುಕ್ಷೇತ್ರ ಗುರುಪುರದಲ್ಲಿ ನಡೆಯಿತು. ಬ್ರಹ್ಮಕಲಶ ಸಂಭ್ರಮ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಕುಂಜಾಡಿ ಬೀಡು ನಳಿನ್ ಕುಮಾರ್ ಕಟೀಲು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಗೋಳಿದಡಿ ಗುತ್ತು ಗುರುಪುರ ಸುಕ್ಷೇತ್ರಾಧ್ಯಕ್ಷ […]