ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ
ಉಡುಪಿ: ಕರ್ನಾಟಕ ರಾಜ್ಯ ಗ್ರಾಮೀಣಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ,ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಆಶಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಮಾಸೋತ್ಸವ ಪ್ರಯುಕ್ತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಗೀತಾಮಂದಿರದಲ್ಲಿಚಾಲನೆ ಹಾಗೂ ರಾಜಾಂಗಣದಲ್ಲಿ ಇದರ ಉದ್ಘಾಟನೆಯನ್ನು ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಶ್ರೀಸುಶ್ರೀಂದ್ರ ತೀರ್ಥ ಶ್ರೀಪಾದರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕಶ್ರೀ […]