ಉಡುಪಿ: ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64.68 ಲಕ್ಷ ರೂ. ಮೌಲ್ಯದ ಉಚಿತ ಸಾಧನ ಸಲಕರಣೆ ವಿತರಣೆ

ಉಡುಪಿ: ಜಿಲ್ಲಾಡಳಿತ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಇಂದು ಉಚಿತ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, 426 ವಿಕಲಚೇತನರಿಗೆ ಹಾಗೂ 273 ಹಿರಿಯ ನಾಗರಿಕರಿಗೆ ಒಟ್ಟು 64.68 […]