ಉಡುಪಿ:ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್ ಮತ್ತುಮಲ್ಟಿಪಲ್ ಸ್ಕ್ಲಿರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ ರೂ. 1,000/- ಪ್ರೋತ್ಸಾಹಧನನೀಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲಿರೋಸಿಸ್ ಕಾಯಿಲೆಯಿಂದ ಬಳಲುತ್ತಿರುವವ್ಯಕ್ತಿಗಳು ವಿಶಿಷ್ಟ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ. 75 ಮತ್ತು ಅದಕ್ಕಿಂತಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ. ಜಿಲ್ಲಾ […]