ಉಡುಪಿ:ವಿಕಲಚೇತನರಿಗೆ ವಿವಿಧ ತರಬೇತಿ

ಉಡುಪಿ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕಗಳ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ವಾರಕ್ಕೆ 2 ದಿನದಂತೆ (ಸೋಮವಾರ ಹಾಗೂ ಗುರುವಾರ) ಉಚಿತ ಫಿಸಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಆಡಿಯೋಲಜಿಸ್ಟ್/ಸ್ಪೀಚ್ ಥೆರಪಿಸ್ಟ್ ತಜ್ಞರು ಲಭ್ಯವಿದ್ದು, ದೈಹಿಕ ನ್ಯೂನ್ಯತೆಗೆ, ಬುದ್ಧಿಮಾಂದ್ಯತೆ, […]