ಉಡುಪಿ: ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನ್ಯೂ ಸಿಟಿ ಸ್ಕೂಲ್ ಆ್ಯಂಡ್ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುರುವಾರ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಠಿಯಿಂದ ಬಹುಮುಖ್ಯ. ಸ್ತನ್ಯಪಾನದಿಂದ ಪ್ರತೀವರ್ಷ ವಿಶ್ವದಾದ್ಯಂತ 8 ಲಕ್ಷ […]