ಉಡುಪಿ:ಜನಸಾಮಾನ್ಯರು ಉತ್ತಮ ಆರೋಗ್ಯ ಹೊಂದಲು ಜಾರಿಗೊಳಿಸಲಾದ ಕಾರ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಿ:ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳುಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವುದರೊಂದಿಗೆ ಜನರು ಉತ್ತಮಆರೋಗ್ಯ ವಹಿಸುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕರು ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗಗಳು ಹರಡದಂತೆ […]
ಉಡುಪಿ:ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ:ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೇಸಿಗೆ ಕಾಲದಲ್ಲಿ ಜಾತ್ರೆ, ರಥೋತ್ಸವ, ಊರು ಹಬ್ಬ ಸೇರಿದಂತೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. […]