ಉಡುಪಿ:ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಗ್ರಾಮ ಪಂಚಾಯತ್ ಕುರ್ಕಾಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರವು ಕುರ್ಕಾಲು ಗ್ರಾಮ ಪಂಚಾಯತ್‌ನಲ್ಲಿ ಸೋಮವಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಆನಂದ ಪೂಜಾರಿ ಕಾರ್ಯಾಗಾರ ಉದ್ಘಾಟಿಸಿದರು.ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಚರಣ್ ದ್ರಾವಿಡ್, ಅಪೌಷ್ಠಿಕತೆ ಕುಷ್ಠರೋಗ, […]