ಭಾರೀ ವರ್ಷಧಾರೆ; ಉಪ್ಪೂರಿನಲ್ಲಿ ಕೃತಕ ನೆರೆ ಸೃಷ್ಟಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಮಳೆ ಮುಂದುವರಿದಿದೆ. ಜಿಲ್ಲೆಯ ಕಾಪು ,ಉಡುಪಿ, ಹೆಬ್ರಿ ಬೈಂದೂರು ಕುಂದಾಪುರ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 24ಗಳ ಗಂಟೆಗಳ ಕಾಲ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದ್ದು, ಸ್ವರ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು ಮೀರಿ ನೀರು ಬೋರ್ಗರೆಯುತ್ತಿದೆ. ಜಿಲ್ಲೆಯ ಎಲ್ಲಾ ನದಿಗಳ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗಿದ್ದು, ಮತ್ತೊಂದು ಸುತ್ತಿನ ನೆರೆಯ ಭೀತಿ ಉಂಟಾಗಿದೆ. ಭತ್ತ ಕೃಷಿ ಗೂ […]