ಉಡುಪಿ: ಬೆಡ್‌ಶೀಟ್ ಮಾರುವ ನೆಪದಲ್ಲಿ ಅಕ್ರಮವಾಗಿ ಮನೆಯೊಳಗೆ ಪ್ರವೇಶಿಸಿ ಪರಾರಿ: ಪ್ರಕರಣ ದಾಖಲು

ಉಡುಪಿ: ಬೆಡ್‌ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಪರಾರಿಯಾಗಿರುವ ಘಟನೆ ಸೆ.14ರಂದು ಸಂಜೆ ವೇಳೆ ನಡೆದಿದೆ. ಪಿರ್ಯಾದಿದಾರರಾದ ಕಿರಣ್ ಕಮಾರ್ ಜಿ(56), ಕೆಳಾರ್ಕಳಬೆಟ್ಟು, ಉಡುಪಿ ಇವರ ಸ್ನೇಹಿತ ಪ್ರವೀಣ್ ರವರು ದುಬೈನಲ್ಲಿ ಕೆಲಸವನ್ನು ಮಾಡಿಕೊಂಡಿದ್ದು, ಅವರ ತಾಯಿ ಉಡುಪಿಯ ಅಂಬಲಪಾಡಿ ಕಾರ್ತೀಕ್ ಹೋಟೆಲ್ ಎದುರು ಇರುವ ಶ್ಯಾಂ ಸದನದಲ್ಲಿ ವಿನೋದಿನಿ(82) ಎಂಬವರು ಒಂಟಿಯಾಗಿ ವಾಸ ಮಾಡಿಕೊಂಡಿದ್ದು, ಅಪರಿಚಿತ ವ್ಯಕ್ತಿಯು ಬೆಡ್ ಶೀಟನ್ನು ಮಾರುವ ನೆಪದಲ್ಲಿ ಮನೆಯ ಒಳಗೆ ಅಕ್ರಮವಾಗಿ ಪ್ರವೇಶಿಸಿ ವಿನೋದಿನಿರವರಿಗೆ ಬೆಡ್ […]