ತೋಟಗಾರಿಕೆ ಇಲಾಖೆಯಿಂದ ಜೇನುತುಪ್ಪಕ್ಕೆ ಬ್ರ್ಯಾಂಡ್ ಹೆಸರು ಅಭಿವೃದ್ಧಿ.

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ‍್ಯಾಂಡ್ ಹೆಸರು ಅಭಿವೃದ್ಧಿಪಡಿಸಿ, TRADE MARK REGISTRY ಯಿಂದ ಅಧಿಕೃತವಾಗಿ ಅನುಮೋದನೆ ಪಡೆಯಲಾಗಿದ್ದು, ಅದರಂತೆ ಕನ್ನಡದಲ್ಲಿ ಝೇಂಕಾರ ಮತ್ತು ಆಂಗ್ಲ ಭಾಷೆಯಲ್ಲಿ jhenkara ಎಂಬ ನಾಮಾಂಕಿತದೊಂದಿಗೆ ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಮತ್ತು ನಿಬಂಧನೆಗಳೊಂದಿಗೆ ಸದರಿ ಬ್ರ‍್ಯಾಂಡ್ ಹೆಸರು ಮತ್ತು ಲೋಗೋವನ್ನು ಬಳಸಿಕೊಂಡು ಜೇನುತುಪ್ಪ […]