ತೋಟಗಾರಿಕೆ ಬೆಳೆ ಬೆಳೆಯಲು ಸಹಾಯಧನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದಅಡಿಕೆ, ತೆಂಗು, ಗೇರು, ಅಂಗಾಂಶ ಬಾಳೆ, ಕಾಳುಮೆಣಸು,ಕೋಕೋ, ಹಲಸು, ಜಾಯಿಕಾಯಿ, ರಾಮ್ ಬೂತಾನ್, ಡ್ರ್ಯಾಗನ್ ಫ್ರೂಟ್ ಮತ್ತು ಮಲ್ಲಿಗೆ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಕೃಷಿ ಜಮೀನು ಹಾಗೂ ಉದ್ಯೋಗ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಜನಾಂಗ, ಬುಡಕಟ್ಟು ಜನಾಂಗ,ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬ, ಸ್ತ್ರೀ ಪ್ರಧಾನ ಕುಟುಂಬ, ವಿಕಲ […]