ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯಂದು ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ […]