HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಜೂನ್ 12ರ ವರೆಗೆ ಕಾಲಾವಕಾಶ.
ಬೆಂಗಳೂರು: ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ High Security Registration Number Plate- HSRP) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ ನೀಡಿದ ಗಡುವು ಈ ತಿಂಗಳು ಅಂದರೆ ಮೇ 31ಕ್ಕೆ ಅಂತ್ಯವಾಗಲಿದೆ. ಆದರೂ ಸಹ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಸದವರ ವಿರುದ್ಧ ಜೂನ್ 12ರವರೆಗೆ ಯಾವುದೇ ಕ್ರಮವಿಲ್ಲ. ಈ ಬಗ್ಗೆ ಸ್ವತಃ ರಾಜ್ಯ ಸರ್ಕಾರವೇ ಹೈಕೋರ್ಟ್ಗೆ ತಿಳಿಸಿದೆ. ಹೀಗಾಗಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳದ […]