ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಶಸ್ತ್ರಕ್ರಿಯೋತ್ತರ ಆರೈಕೆಯ ಬಗ್ಗೆ ಕಾರ್ಯಾಗಾರ
ಉಡುಪಿ:ಉಡುಪಿ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡುಪಿ ಇದರ ವತಿಯಿಂದ ಉಡುಪಿಯ ಪ್ರಮುಖ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶುಶ್ರೂಷಾ ಸಿಬ್ಬಂದಿಗಳಿಗೆ ಶಸ್ತ್ರಕ್ರಿಯೋತ್ತರ ಶುಶ್ರೂಷೆ ಎಂಬ ವಿಷಯದ ಬಗ್ಗೆ ವಿಶೇಷ ಮಾಹಿತಿ ನೀಡುವ ಮಾಹಿತಿ ಶಿಬಿರವನ್ನು ತಾ 06-12-2024 ರಂದು ಇಂಚರ ಸರ್ಜಿಕಲ್ ಕ್ಲಿನಿಕ್ ನ ಇಂದಿರ – ಚಂದಿರ ಸಭಾಭವನದಲ್ಲಿ ಏರ್ಪಡಿಸಲಾಯಿತು. ಡಾ| ವೈ ಸುದರ್ಶನ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಮಗ್ರ ಮಾಹಿತಿಯನ್ನು ನೀಡಿದರು. ಸಂಘದ ಅಧ್ಯಕ್ಷರಾದ ಡಾ| ವಿಶ್ವೇಶ್ವರ […]