ಎಬಿವಿಪಿ ಯಿಂದ “ಒಂದು ಗ್ರಾಮ ಒಂದು ತಿರಂಗಾ” ಕಾರ್ಯಕ್ರಮ
ಉಡುಪಿ:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ 78ನೇ ಸ್ವಾತಂತ್ರೋತ್ಸವದ ಅಂಗವಾಗಿ “ಒಂದು ಗ್ರಾಮ ಒಂದು ತಿರಂಗಾ” ವಿಶೇಷ ಅಭಿಯಾನದ ಅನ್ವಯ ಹಲವೆಡೆ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಭಾಗವಹಿಸಲಾಯಿತು ಹಾಗೂ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ನೀಡಲಾಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ “ಸ್ವಾತಂತ್ರ್ಯ ಸಂಭ್ರಮ” ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ “ನನ್ನ ಕನಸಿನ ಭಾರತ” ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ “ವಿಶ್ವಗುರು ಭಾರತ” ವಿಷಯದ ಮೇಲೆ […]