ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ
ಉಡುಪಿ: ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ,ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾಪ್ರಕಟಣೆಗಳನ್ನು ಅಗಸ್ಟ್ ೨೦೨೪ ರ ಮಾಹೆಯಲ್ಲಿ ಶೇ.5೦ ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.ಓದುಗರು ಆನ್‌ಲೈನ್ www.kuvempubhashabharathi.Karnataka.gov.in ಮೂಲಕ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿಯೂ ಕೂಡ ಶೇ.೫೦ ರ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು, ಉಡುಪಿ ದೂರವಾಣಿ ಸಂಖ್ಯೆ: ೦೮೨೦-೨೯೮೬೧೬೮ ಅನ್ನು […]