ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಯಶ್ ಪಾಲ್ ಸುವರ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.,ಕಿನ್ನಿಮುಲ್ಕಿ ವತಿಯಿಂದ ಸಂಸ್ಥೆಯ ಸದಸ್ಯ, ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಮೀನು ಮಾರಾಟ ಫೆಢರೇಷನ್ ಅಧ್ಯಕ್ಷ ಹಾಗೂ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ, ಶಾಸಕ ಯಶ್ ಪಾಲ್ ಸುವರ್ಣ ಅವರನ್ನು ಸಂಸ್ಥೆಯ 2022-23ನೇ ಸಾಲಿನ 65ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿದ ಶಾಸಕರು ಸಂಸ್ಥೆಯ ಏಳಿಗೆ ಮತ್ತು ಅಭಿವೃದ್ಧಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಏರಲಿ ಎಂದು […]