ಉಡುಪಿ: ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊ. ಶಂಕರ್ ಇವರಿಗೆ ಅಭಿನಂದನ ಕಾರ್ಯಕ್ರಮ.

ಉಡುಪಿ: ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್ ಶಂಕರ್ ಅವರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಪ್ರೊ. ಶಂಕರ್ ಅಭಿನಂದನ ಸಮಿತಿ ಉಡುಪಿ ಆಯೋಜಿಸಿದ್ದು ಡಿಸೆಂಬರ್ 14ರಂದು ಶನಿವಾರ ಮಧ್ಯಾಹ್ನ 3:30 ರಿಂದ 8:30ರವರೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ಕಾರ್ಯಕ್ರಮ ಜರಗಲಿದೆ. ಮಧ್ಯಾಹ್ನ 3:30 ರಿಂದ ವಿದುಷಿ ಮಂಜರಿಚಂದ್ರ ಅವರ ಶಿಷ್ಯರಿಂದ ‘ನೃತ್ಯ ಸಿಂಚನ’ ಕಾರ್ಯಕ್ರಮ. 4:00 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮದರ್ಶಿ, ಡಾ. ಹರಿಕೃಷ್ಣ ಪುನರೂರು ಅವರು ಮಾಡಲಿದ್ದು ,ಸಭೆಯಲ್ಲಿ ಜಯಕೃಷ್ಣ ಪರಿಸರ […]