ಹಮಾಸ್ ನಾಯಕರ ಹತ್ಯೆಗೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಇರಾನ್ ಭಯಾನಕ ದಾಳಿ: ಏಕಕಾಲಕ್ಕೆ 200ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಅಟ್ಯಾಕ್.

ಇಸ್ರೇಲ್‌ ಮೇಲೆ ಇರಾನ್ ಏಕಕಾಲಕ್ಕೆ 200ಕ್ಕೂ ಹೆಚ್ಚು ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಇಸ್ರೇಲ್​ನ ಪ್ರಮುಖ ನಗರಗಳಾದ ಇಸ್ಫಹಾನ್, ತಬ್ರಿಜ್, ಖೋರಮಾಬಾದ್​​ನಿಂದ ಇಸ್ರೇಲ್‌ ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ. ಇರಾನ್​​ ದಾಳಿ ಮಾಡುವ ಸಮಯ ಸನ್ನಿಹಿತದಲ್ಲಿದೆ ಎಂದು ಅಮೆರಿಕಾ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇಸ್ರೇಲ್ ಮೇಲೆ ಇರಾನ್ ಭಯಾನಕ ದಾಳಿ ನಡೆಸಿದೆ. ಹಮಾಸ್ ನಾಯಕರ ಹತ್ಯೆಗೆ ಪ್ರತಿಕಾರವಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಟೆಲ್ ಅವೀವ್‌ನಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಸುರಕ್ಷಿತ ಸ್ಥಳಗಳಲ್ಲಿ ರಕ್ಷಣೆ […]