ಉಡುಪಿ: ಐಟಿಐ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ
ಉಡುಪಿ: ಉಡುಪಿ ಸರಕಾರಿ ಐ.ಟಿ.ಐ ಸಂಸ್ಥೆಯಲ್ಲಿ 1 ವರ್ಷ ಮತ್ತು 2 ವರ್ಷದ ಐ.ಟಿ.ಐ ಕೋರ್ಸ್‍ಗಳ ಪ್ರವೇಶಾತಿಗಾಗಿ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಡುಪಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ದೂರವಾಣಿ ಸಂಖ್ಯೆ 0820 2986 145 ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.