ಉಡುಪಿ:ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ : ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ. ಸುತ್ತಲಿನ ಪರಿಸರಕ್ಕೆ, ಸಮಾಜಕ್ಕೆ, ಸ್ಪಂದಿಸುತ್ತಾ, ಸಮಾಜಮುಖಿಯಾಗಿ ಬದುಕುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಗುರುವಾರ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಉಡುಪಿ ಇವರ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರವನ್ನು […]