ಉಡುಪಿ:ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಅವಿರೋಧವಾಗಿ ಆಯ್ಕೆ

ಉಡುಪಿ:ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ,. ಉಡುಪಿ ಇದರ 2025-2026 ನೇ ಸಾಲಿನಿಂದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಡಿ ಇಂದ್ರಾಳಿ ಇವರು ಹಾಗೂ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇವರನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಪರವಾಗಿ ಆಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಹಾಗೂ ಶಾಸಕರಾದ ಯಶ್ ಪಾಲ್ ಎ ಸುವರ್ಣ , ನಿರ್ದೇಶಕರುಗಳಾದ […]