ಯಶಸ್ವಿನಿ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಿ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಇಡೀ ದೇಶದ ಆರ್ಥಿಕ ಅಭಿವೃದ್ಧಿ ಸಹಕಾರಿ ಕ್ಷೇತ್ರದಿಂದ ಮಾತ್ರ ಸಾಧ್ಯ ಎಂಬುವುದು ಎಲ್ಲರಿಗೂ ಮನದಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಹಕಾರ ಸಚಿವಾಲಯದ ಮೂಲಕವೂ ಸಹಕಾರಿ ಕ್ಷೇತ್ರದಲ್ಲಿ ಅನೇಕ ರೀತಿಯ ಬದಲಾವಣೆ ತರಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ […]