ಜೆಸಿಐ ಉಡುಪಿ ಇಂದ್ರಾಳಿ ಘಟಕ: 2020ನೇ ಸಾಲಿನ ಜೆಸಿಐ ಸಪ್ತಾಹದ ಸಮಾರೋಪ ಸಮಾರಂಭ
ಉಡುಪಿ: ಜೆಸಿಐ ಉಡುಪಿ ಇಂದ್ರಾಳಿ ಘಟಕದ 2020ನೇ ಸಾಲಿನ ಜೆಸಿಐ ಸಪ್ತಾಹದ ಸಮಾರೋಪ ಸಮಾರಂಭವು ಮಣಿಪಾಲದ ಹೋಟೆಲ್ ಮಧುವನ ಸೇರಾಯ್ ನ ಮೈತ್ರಿ ಹಾಲ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಎಂ ಎನ್ ನಾಯಕ್ ವಲಯಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಹಾಗೂ ವಲಯ ಉಪಾಧ್ಯಕ್ಷ ಮೇಧಾವಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಮಣಿಪಾಲದ ನಗರಸಭಾ ಕಟ್ಟಡದಲ್ಲಿ ಇರುವ ಗ್ರಾಮ ಕರಣಿಕರ ಕಚೇರಿ ಗೆ ವಾಟರ್ ಪ್ಯೂರಿಫೈರ್ ನ ಕೊಡುಗೆ ಹಾಗೂ ಫಿಟ್ ಇಂಡಿಯಾದ […]