ಉಡುಪಿ ಜಿಲ್ಲೆಯ ಸಂಪೂರ್ಣ ಆಡಳಿತ ಈಗ ಮಹಿಳೆಯರ ಕೈಯ್ಯಲ್ಲಿ
ಉಡುಪಿ:ಉಡುಪಿ ಜಿಲ್ಲೆಯ ಸಂಪೂರ್ಣ ಆಡಳಿತ ಮಹಿಳೆಯರ ಕೈಯ್ಯಲ್ಲಿದೆ. ಉಡುಪಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಸಂಪೂರ್ಣ ಹೊಣೆಗಾರಿಕೆ ಮಹಿಳಾ ಶಕ್ತಿಯ ಮೇಲೆ ನಿಂತಿದೆ. ಜಿಲ್ಲಾಧಿಕಾರಿ , ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ , ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಸೇರಿದಂತೆ ಜಿಲ್ಲೆಯ ಆಡಳಿತ ಸೂತ್ರವೆಲ್ಲಾ ಮಹಿಳಾ ಮಣಿಗಳ ಕೈಯ್ಯಲ್ಲೇ ಇದೆ. ಹೌದು, ಉಡುಪಿ ಜಿಲ್ಲೆಯಲ್ಲೀಗ ಮಹಿಳಾ ಸಾಮ್ರಾಜ್ಯ. ಜಿಲ್ಲಾಧಿಕಾರಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಅಪರ ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರದ ಆಡಳಿತ ಮತ್ತು […]