ಉಡುಪಿ ಜ್ಞಾನಸುಧಾ : ಉಡುಪಿ ಜಿಲ್ಲಾ ಆಂಗ್ಲ ಭಾಷಾ ಉಪನ್ಯಾಸಕರ ಕಾರ್ಯಾಗಾರ

ಉಡುಪಿ:ವಿದ್ಯಾರ್ಥಿಗಳಲ್ಲಿ ಹೊಂದಾಣಿಕೆ, ಪ್ರಾಮಾಣಿಕತೆ,ನೈತಿಕತೆಗಳನ್ನು ಬೆಳೆಸುವ ಉಪನ್ಯಾಸಕರಾಗಿರಿ. ಈಕಾರ್ಯಾಗಾರದ ಸದುಪಯೋಗವನ್ನು ಪಡೆದು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರಿ ಎಂದು ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಉಪನಿರ್ದೇಶಕರಾದ ಮಾರುತಿಯವರು ಹೇಳಿದರು. ಇವರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ, ಮತ್ತು ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ನಾಗಬನ ಕ್ಯಾಂಪಸ್ ಕಡಿಯಾಳಿ ಇವರ ಸಂಯುಕ್ತ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನರಹಿತ ಪ್ರಾಂಶುಪಾಲರ ಸಂಘ ಆಯೋಜಿಸಿದ ಆಂಗ್ಲ ಭಾಷಾ ವಿಷಯದ […]