ಉಡುಪಿ:ಸೆ.13ರಂದು ಬೃಹತ್ ಉದ್ಯೋಗ ಮೇಳ

ಉಡುಪಿ:ಉಡುಪಿ ನಗರಸಭೆ ಮತ್ತು ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ, ಕಡಲತೀರ, ಮಲ್ಪೆ ಇವರ ಜಂಟಿ ಆಶ್ರಯದಲ್ಲಿ M/s Yashas Management Solution Pvt. Ltd. Bangalore ಇವರ ಸಹಭಾಗಿತ್ವದಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ಮತ್ತು ನಗರಸಭಾ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿಯವರ ಸಹಕಾರದೊಂದಿಗೆ ಸೆ.13ರ ಶನಿವಾರದಂದು ಬೃಹತ್ ಉದ್ಯೋಗ ಮೇಳವು ಸಮಯ ಬೆಳಿಗ್ಗೆ 8.30ರಿಂದ ಸಂಜೆ 5.00 ಗಂಟೆಯವರೆಗೆ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ನಡೆಯಲಿದೆ.ಇಲ್ಲಿ ಅನೇಕ ಹೆಸರಾಂತ ಕಂಪನಿಗಳು […]
ಸೆ.13ರಂದು ಉಡುಪಿಯಲ್ಲಿ “ಬೃಹತ್ ಉದ್ಯೋಗ ಮೇಳ”

ಉಡುಪಿ: ಉಡುಪಿ ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಜಂಟಿ ಆಶ್ರಯದಲ್ಲಿ ಎಂಎಸ್/ಎಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ ಪ್ರೆ.ಲಿ.ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಮತ್ತು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಸಹಕಾರದೊಂದಿಗೆ “ಬೃಹತ್ ಉದ್ಯೋಗ ಮೇಳ”ವನ್ನು ಸೆ.13ರಂದು ಬೆಳಿಗ್ಗೆ 8.30ರಿಂದ ಸಂಜೆ 5 ರವರೆಗೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು, […]
ಉಡುಪಿ: ನ.13 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋ ಕೋರ್ಸ್) ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ […]