ಉಡುಪಿ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ; ಅರ್ಜಿ ಆಹ್ವಾನ
ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಿಳಾ ಉದ್ಧೇಶಿತ ಆಯವ್ಯಯದಡಿ ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರ ಮಹಿಳೆಯರು ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ ₹ 15 ಸಾವಿರ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ […]