ಉಡುಪಿ: ಜುಲೈ 13ರ ಲಸಿಕಾ ಲಭ್ಯತೆಯ ಮಾಹಿತಿ

ಉಡುಪಿ: ಜಿಲ್ಲೆಯಲ್ಲಿ ಜುಲೈ 13 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 20ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ. ಉಡುಪಿ ನಗರ ಪ್ರದೇಶದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ (ಅಲಂಕಾರ್ ಥಿಯೇಟರ್ ಹತ್ತಿರ) ಇಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, […]